News by: ಜನತಾಲೋಕವಾಣಿನ್ಯೂಸ್ ಉಡುಪಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸಿರುವುದು ಬಿಜೆಪಿ ಇಂದು ಎಷ್ಟು ಎತ್ತರಕ್ಕೆ ಬೆಳೆದಿದೆ ಎಂಬುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಈ ಗೆಲುವು ಕೇವಲ ಗುಜರಾತಿಗೆ ಮಾತ್ರ ನೀಮಿತವಾಗಿರದೆ ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಪ್ರಯುಕ್ತ ಉಡುಪಿ ಜಿಲ್ಲಾContinue reading “ಗುಜರಾತ್ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಉದಯಕುಮಾರ್ ಶೆಟ್ಟಿಗುಜರಾತ್ ಚುನಾವಣೆಯ ಐತಿಹಾಸಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”