News by: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಹೀನಾಯ ಸೋಲನ್ನನುಭವಿಸಲಿರುವ ಸ್ಪಷ್ಟ ಚಿತ್ರಣವನ್ನರಿತು ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರನನ್ನು ಸಮರ್ಥಿಸಿಕೊಳ್ಳುವ ಕೀಳು ಮಟ್ಟಕ್ಕೆ ಇಳಿದಿರುವುದು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಹಿಂದೆ 2018ರಲ್ಲಿ, ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಲ್ಲಿರುವ ಉಗ್ರರನ್ನು ಬಿಡುಗಡೆಗೊಳಿಸುವ ಜೊತೆಗೆ ಉಗ್ರರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು.Continue reading “ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಉಗ್ರ ಪರ ವಕಾಲತ್ತು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿ: ಕುಯಿಲಾಡಿ ಸುರೇಶ್ ನಾಯಕ್”
Daily Archives: December 16, 2022
ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ
NEWS BY: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ – ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12Continue reading “ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ”