News By: ಜನತಾಲೋಕವಾಣಿನ್ಯೂಸ್ ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಸುರಕ್ಷತೆ ಹಾಗೂ ಶಾಂತಿಗೆ ಭಂಗವನ್ನುಂಟುಮಾಡುವ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ನ ದೇಶ ವಿರೋಧಿContinue reading “ಪ್ರಧಾನಿ ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿದ ವೈಯಕ್ತಿಕ ನಿಂದನೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”