News by: ಜನತಾಲೋಕವಾಣಿನ್ಯೂಸ್ ಕಾಪು: ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಇವರ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಭದ್ರತಾ ವಿಚಾರಗಳ ಮೇಲೆ ಹೇಳಿಕೆ ಕೊಡುವಾಗ ರಾಜಕೀಯ ಬಿಟ್ಟು ಮಾತನಾಡಲು ಡಿಕೆಶಿಯವರಿಗೆ ಎಚ್ಚರಿಕೆ ನೀಡಲಾಯಿತು. ತುಷ್ಟೀಕರಣ ರಾಜಕಾರಣ ಬಿಟ್ಟು ವಿಷಯಾಧರಿತ ರಾಜಕಾರಣ ಮಾಡಬೇಕು, ಮುಂದೆಯೂ ಇಂತಹ ತುಚ್ಚವಾದ ಹೇಳಿಕೆಗಳು ಬಂದರೆ ಅವರ ಮನೆಯ ಮುಂದೆಯೂ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಲಾಯಿತು ಕಾಪುContinue reading “ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ”