News by: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸೂಚನೆಯಂತೆ ಸಂಘಟನಾತ್ಮಕವಾಗಿ ಮತಗಟ್ಟೆಗಳನ್ನು ಸಶಕ್ತಗೊಳಿಸಲು ಜ.2 ರಿಂದ 12ರ ವರೆಗೆ ಉಡುಪಿ ಜಿಲ್ಲೆಯ ಎಲ್ಲ 1,111 ಮತಗಟ್ಟೆಗಳಲ್ಲಿ ನಡೆಯಲಿರುವ ‘ಬೂತ್ ವಿಜಯ ಅಭಿಯಾನ’ದ ಮೂಲಕ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಡಿ.31ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದContinue reading “ಬೂತ್ ವಿಜಯ ಅಭಿಯಾನ’ದ ಮೂಲಕ ಜಿಲ್ಲಾ ಬಿಜೆಪಿ ಚುನಾವಣಾ ರಣಕಹಳೆ: ಕುಯಿಲಾಡಿ ಸುರೇಶ್ ನಾಯಕ್”