News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯ ಸರಕಾರವು ಇಲ್ಲಿನವರೆಗೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಆದಾಯ ಹಂಚಿಕೆ ಮಾಡುವಾಗ ಸಕ್ಕರೆ, ಬಗಾಸ್, ಮೊಲಾಸಿಸ್, ಪ್ರೆಸ್‍ಮಡ್‍ಗಳಿಂದ ಬರುವ ಆದಾಯವನ್ನು ಮಾತ್ರ ಪರಿಗಣಿಸುತ್ತಿತ್ತು. ಸಕ್ಕರೆ ಉದ್ಯಮದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ವರ್ಷದಲ್ಲಿ ಎಫ್‍ಆರ್‍ಪಿ ದರದ ಮೇಲೆ ಹೆಚ್ಚುವರಿಯಾಗಿ ಕಬ್ಬಿನ ಬಿಲ್ಲನ್ನು ಪಾವತಿಸಲು ಅನುಕೂಲವಾಗುವಂತೆ ಉಪ ಉತ್ಪನ್ನವಾದ ಎಥನಾಲ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಬಿ. ಪಾಟೀಲ್ ಮುನೇನಕೊಪ್ಪContinue reading “ಕಬ್ಬು ಬಿಲ್ ಪಾವತಿಗೆ ಎಥನಾಲ್ ಪರಿಗಣನೆ: ಶಂಕರ ಪಾಟೀಲ್ ಮುನೇನಕೊಪ್ಪ ಧನ್ಯವಾದ”
Monthly Archives: December 2022
ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಅವರನ್ನು ಶಾಲು ಹೊದೆಸಿ ಗೌರವಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ”
ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಶಾಸಕರ ಶಿಫಾರಸು ಮೇರೆಗೆ ಕೆಆರ್ಐಡಿಎಲ್ ನಿಂದ ಮಂಜೂರುಗೊಂಡಿರುವ ರೂ.20 ಲಕ್ಷಗಳ ಅನುದಾನದಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಂಪರ್ಕ ರಸ್ತೆ ಹಾಗೂ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ”
ಜ.12: ಯೋಗಿ ಆದಿತ್ಯನಾಥ್ ಜೀ ಉಡುಪಿಗೆ – ‘ರಾಷ್ಟ್ರೀಯ ಯುವ ದಿನ’ದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ: ಕುಯಿಲಾಡಿ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಜ.12 ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಜ.12: ಯೋಗಿ ಆದಿತ್ಯನಾಥ್ ಜೀ ಉಡುಪಿಗೆ – ‘ರಾಷ್ಟ್ರೀಯ ಯುವ ದಿನ’ದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ: ಕುಯಿಲಾಡಿ”
ಗುಜರಾತ್ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಉದಯಕುಮಾರ್ ಶೆಟ್ಟಿಗುಜರಾತ್ ಚುನಾವಣೆಯ ಐತಿಹಾಸಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸಿರುವುದು ಬಿಜೆಪಿ ಇಂದು ಎಷ್ಟು ಎತ್ತರಕ್ಕೆ ಬೆಳೆದಿದೆ ಎಂಬುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಈ ಗೆಲುವು ಕೇವಲ ಗುಜರಾತಿಗೆ ಮಾತ್ರ ನೀಮಿತವಾಗಿರದೆ ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಪ್ರಯುಕ್ತ ಉಡುಪಿ ಜಿಲ್ಲಾContinue reading “ಗುಜರಾತ್ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಉದಯಕುಮಾರ್ ಶೆಟ್ಟಿಗುಜರಾತ್ ಚುನಾವಣೆಯ ಐತಿಹಾಸಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”
ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು, ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.Continue reading “ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ”
ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ
News by: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದContinue reading “ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ”
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನೆಯಲ್ಲಿ ಭಾಗಿ
News by: ಜನತಾಲೋಕವಾಣಿನ್ಯೂಸ್ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.6ರಂದು ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಸ್ತಾವನೆಯಂತೆ, ವಿಶ್ವ ಸಂಸ್ಥೆಯು 2023ನೇ ವರ್ಷವನ್ನು ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿತ್ತು. ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಔಪಚಾರಿಕ ಉದ್ಘಾಟನೆಯು ಡಿ.6, 2022ರಂದು ಇಟಲಿಯ ರೋಮ್ ನಗರದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಅಂತರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆContinue reading “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನೆಯಲ್ಲಿ ಭಾಗಿ”
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ
News by: ಜನತಾಲೋಕವಾಣಿನ್ಯೂಸ್ ಕಾಪು: ಮೋದೀಜಿ ಸರಕಾರದ ನೂತನ ಯೋಜನೆಯಾದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಆಯ್ಕೆಯಾದ ಅಲೆವೂರಿನ ಯುವಕ ಚಿದಾನಂದ ಇವರನ್ನು, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಮನೆಗೆ ತೆರಳಿ ಗೌರವಾರ್ಪಣೆ ಮಾಡಿದರು. ಜಿಲ್ಲೆಯಲ್ಲಿ ಕೇವಲ 2 ಜನ ಅಗ್ನಿವೀರರಾಗಿ ಆಯ್ಕೆಯಾಗಿದ್ದು ,ಮಾನ್ಯ ಶಾಸಕರು ಸೈನಿಕರ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊರಂಗ್ರಪಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತContinue reading “ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ”
ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – ಎನ್. ರವಿಕುಮಾರ್
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ರೈತಪರ, ಸ್ವಚ್ಛ ಭಾರತ ಎಂದರೆ ಬಿಜೆಪಿ, ಮೂಲಸೌಕರ್ಯ, ರಸ್ತೆಗಳ ನಿರ್ಮಾಣ ಎಂದರೆ ಬಿಜೆಪಿ, ಬಿಜೆಪಿ ಎಂದರೆ ಇಡೀ ದೇಶಕ್ಕೇ ಗೌರವ,Continue reading “ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – ಎನ್. ರವಿಕುಮಾರ್”