ಪಡುಬಿದ್ರೆ ಪಂಚಾಯತ್ ಬೂತ್ ಸಭೆ

NEWS By: ಜನತಾಲೋಕವಾಣಿನ್ಯೂಸ್ ಕಾಪು: ಪಡುಬಿದ್ರಿ ಪಂಚಾಯತ್ ನ‌ 181 & 182 ನೇ ಬೂತ್ ಪ್ರಮುಖರ ಸಭೆಯು ಶಕ್ತಿಕೇಂದ್ರ ಅಧ್ಯಕ್ಷರಾದ ರವಿಶೆಟ್ಟಿ ಅವರ ಮನೆಯಲ್ಲಿ ನಡೆಯಿತು. *ಬೂತ್ ವಿಜಯ ಅಭಿಯಾನದ* ಬಗ್ಗೆ ಸಭೆಯಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪಕ್ಷ ನೀಡಿದ ಐದು ಅಂಶಗಳ ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆ ಬೆಟ್ಟು ಜಿಲ್ಲಾ ಉಸ್ತುವಾರಿಗಳಾದ ಕೇಸರಿ ಯುವರಾಜ್ ಹಾಗೂ ಅನಿಲ್ ಕುಮಾರ್ ಉಪಸ್ಥಿತರಿದ್ದರು. ಹಿರಿಯರಾದ ರಮಾಕಾಂತ್ ದೇವಾಡಿಗ, ಬಾಲಕ್ರಷ್ಣContinue reading “ಪಡುಬಿದ್ರೆ ಪಂಚಾಯತ್ ಬೂತ್ ಸಭೆ”

ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ ಇಂದು ನಡೆಯಿತು. ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ವಹಿಸಿದ್ದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿ ಬೆಳೆದು ಬಂದ ಹಾದಿ, ಪ್ರಸ್ತುತ‌ ದೇಶದ ವಿಚಾರಗಳು ಹಾಗೂ ಬೂತ್ ವಿಜಯ ಅಭಿಯಾನದ ಬಗ್ಗೆ ವಿವರಿಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಪಕ್ಷದ ಬಲವರ್ಧನೆ ಮಾಡಲು ವಿನಂತಿಸಿದರು. ಪಂಚಾಯತ್ ಸದಸ್ಯರುಗಳಾದ ಆಶಾ,Continue reading “ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ”

Create your own website, free on WordPress.com.Create your own website.
Start free