News by: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಳೆದ ಹತ್ತು ದಿನಗಳ ಕಾಲ ನಡೆದ ಬೂತ್ ವಿಜಯ ಅಭಿಯಾನದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ಮುಂದೆ ಜ.21 ರಿಂದ ಜ.29 ರವರೆಗೆ ನಡೆಯುವ ವಿಜಯ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ”