ಜ.21ರಿಂದ 29: ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಲು ಕುಯಿಲಾಡಿ ಕರೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಜಿಲ್ಲೆಯಾದ್ಯಂತ ಜ.2ರಿಂದ ಜ.12ರ ವರೆಗೆ ನಡೆದ ‘ಬೂತ್ ವಿಜಯ ಅಭಿಯಾನ’ವು 100% ಪ್ರಗತಿಯೊಂದಿಗೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಇದೀಗ ಎರಡನೇ ಹಂತದಲ್ಲಿ ಜ.21ರಿಂದ ಜ.29ರ ವರೆಗೆ ನಡೆಯಲಿರುವ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಕೂಡಾ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಜ.17ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿContinue reading “ಜ.21ರಿಂದ 29: ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸಲು ಕುಯಿಲಾಡಿ ಕರೆ”

Design a site like this with WordPress.com
Get started