News By: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜಸ್ಥಾನ ಮತ್ತು ಚತ್ತೀಸ್ಗಡ ರಾಜ್ಯಗಳಲ್ಲಿ ಅಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ನಿರುದ್ಯೋಗ ಬತ್ತೆ ನೀಡುವ ಭರವಸೆಯನ್ನು ಜಾರಿಗೊಳಿಸದೆ ಜನತೆಗೆ ಮೋಸಗೈದಿರುವ ಕಾಂಗ್ರೆಸ್ ಇದೀಗ ಕರ್ನಾಟಕದಲ್ಲಿ ನೀಡಿರುವ ಅಂತಹುದೇ ಪೊಳ್ಳು ಭರವಸೆಗಳಿಗೆ ಜನತೆ ಮರುಳಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅವರು ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಕಟಪಾಡಿ ಕೋಟೆ-ಮಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೂತ್ ಅಧ್ಯಕ್ಷರ ಮನೆಯಲ್ಲಿ ಪ್ರಧಾನಿContinue reading “ಸುಳ್ಳು ಭರವಸೆಗಳಿಗೆ ಮರುಳಾಗದಿರಿ: ಕುಯಿಲಾಡಿ“