Design a site like this with WordPress.com
Get started

ಕೇಂದ್ರ ಬಜೆಟ್ – ‘ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ’ : ಉಡುಪಿ ಜಿಲ್ಲಾ ಬಿಜೆಪಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು ಮಂಡಿಸಿರುವ ಕೇಂದ್ರ ಬಜೆಟ್-2023 ಒಂದು ಅತ್ಯುತ್ತಮ ಬಜೆಟ್. ‘ನೀರಸ ಜಗತ್ತಿಗೆ ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಈ ಬಜೆಟ್ ಉತ್ತರದಾಯಿಯಾಗಿ ಮೂಡಿ ಬಂದಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿವಾಕರ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 2023ಬೇ ಸಾಲಿನ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್‌ನಲ್ಲಿರುವContinue reading “ಕೇಂದ್ರ ಬಜೆಟ್ – ‘ಆತ್ಮ ನಿರ್ಭರದಿಂದ ಅಮೃತ ಕಾಲದತ್ತ ಭಾರತ’ : ಉಡುಪಿ ಜಿಲ್ಲಾ ಬಿಜೆಪಿ”