ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ

News By: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಕ್ಷೇತ್ರಾದ್ಯಂತ ಇಂದು ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಕೆಲಸ ಭರದಿಂದ ಸಾಗಿದೆ. ಅಲೆವೂರು, ಮಣಿಪುರ, ಕಟಪಾಡಿ, ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಡಿಜಿಟಲ್ ಸ್ಟಿಕ್ಕರ್ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಸಹಕಾರಿ ಪ್ರಕೋಷ್ಠ ಸಂಚಾಲಕರಾದ ಮುರಳೀಧರ್ ಪೈ, ಕಟಪಾಡಿ ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಪ್ರಮುಖರಾದ ಸುರೇಶ್ ನಾಯಕ್, ಸತೀಶ್ ಶೆಟ್ಟಿ ಅಲೆವೂರು, ಸತೀಶ್ ನಾಯಕ್, ರಾಘವೇಂದ್ರ ಆಚಾರ್ಯ,Continue reading “ಕಾಪು ಕ್ಷೇತ್ರಾದ್ಯಂತ ಇ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಡಿಜಿಟಲ್ ಸ್ಟಿಕ್ಕರ್ ಅಂಟಿಸುವ ಅಭಿಯಾನ”

Design a site like this with WordPress.com
Get started