ಫೆ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ ಮತ್ತು ಸಮರ್ಪಣಾ ದಿನಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಬಲಿದಾನ ದಿನ. ರಾಜಕೀಯ ಕ್ಷೇತ್ರದಲ್ಲಿ ಸಚ್ಚಾರಿತ್ರ್ಯ, ದೇಶ ಭಕ್ತಿ, ಧ್ಯೇಯವಾದ, ಏಕಾತ್ಮ ಮಾನವತಾವಾದ ಹಾಗೂ ಉನ್ನತ ರಾಜಕೀಯ ಮೌಲ್ಯಗಳಿಗೆ ಮೇಲ್ಪಂಕ್ತಿಯಾಗಿ ಇಂದಿಗೂ ಪ್ರೇರಣೆ ನೀಡುತ್ತಿರುವ ಪಂಡಿತ್ ಜೀ ಯವರ ಸಂಸ್ಮರಣೆಯನ್ನು ಸಮರ್ಪಣಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆ.11 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್Continue reading “ಫೆ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ ಮತ್ತು ಸಮರ್ಪಣಾ ದಿನಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ”

Design a site like this with WordPress.com
Get started