News By: ಜನತಾಲೋಕವಾಣಿನ್ಯೂಸ್ ಉಡುಪಿ: ಫೆ.20ರಂದು ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ನೇತೃತ್ವದಲ್ಲಿ ನಡೆಯಲಿರುವ ಬೂತ್ ಸಮಿತಿ ಸಮಾವೇಶಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದContinue reading “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದ ಉಡುಪಿ ಜಿಲ್ಲಾ ಬೂತ್ ಸಮಿತಿ ಸಮಾವೇಶಕ್ಕೆ ಚಪ್ಪರ ಮಹೂರ್ತ”
Daily Archives: February 17, 2023
ಫೆ.19 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ ಕುಮಾರ್ ಬಹರೈನ್, ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ – ರಾಜಾಭಿನಂದನೆ
News by: ಜನತಾಲೋಕವಾಣಿನ್ಯೂಸ್ ಸಾಗರದಾಚೆ ಅರಬ್ ದೇಶದಲ್ಲಿ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಕಂಪನ್ನು ಪಸರಿಸಿ ಮೇಳೈಸಿರುವ ಉಡುಪಿ – ಅಂಬಲಪಾಡಿಯ ರಾಜ್ ಕುಮಾರ್ ಬಹರೈನ್ ಇವರಿಗೆ ಪ್ರಸಕ್ತ 2022ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಒಲಿದು ಬಂದಿದೆ. ಈ ಹಿನ್ನೆಲೆಯಲ್ಲಿ ‘ರಾಜಾಭಿನಂದನಾ ಸಮಿತಿ ಉಡುಪಿ’ ಇದರ ನೇತೃತ್ವದಲ್ಲಿ ಸಾರ್ವಜನಿಕ ಸನ್ಮಾನ “ರಾಜಾಭಿನಂದನೆ” ಕಾರ್ಯಕ್ರಮವನ್ನು ಫೆ.19 ರವಿವಾರ ಮಧ್ಯಾಹ್ನ ಗಂಟೆ 3.30ರಿಂದ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿದೆ. ಮೂಲತ: ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಫೆ.19 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ ಕುಮಾರ್ ಬಹರೈನ್, ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ – ರಾಜಾಭಿನಂದನೆ”