News By: ಜನತಾಲೋಕವಾಣಿನ್ಯೂಸ್ ಉಡುಪಿ: 2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ಸುಳ್ಳಿನ ಜಾಲವನ್ನು ಭೇದಿಸಿ ಕಡಿವಾಣ ಹಾಕುವ ಜೊತೆಗೆ ಸರಕಾರದ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಜನಪರ ಯೋಜನೆಗಳನ್ನು ಪ್ರಚುರಪಡಿಸಿContinue reading “ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿಬಿಜೆಪಿ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ”