News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರ್ಕಾರದ ರೇಲ್ವೆ ಇಲಾಖೆ ಈಡೇರಿಸಿದೆ. ಈ ಕೆಳಗಿನ ರೈಲುಗಳ ನಿಲುಗಡೆಗೆ ಬಹುದಿನಗಳಿಂದ ಜನರ ಬೇಡಿಕೆಯಿದ್ದು ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೇಲ್ವೆ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಉಡುಪಿ ಹಾಗೂContinue reading “ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಇಲಾಖೆ,
ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ”