News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ಮಟ್ಟದ *ಯುವ ಸಮಾವೇಶ ಫೆ.27ರಂದು* ಕಾರ್ಕಳದಿಂದ 12,000ಕ್ಕೂ ಮಿಕ್ಕಿ ಬೈಕ್‌ಗಳ ಜಾಥಾ ಮೂಲಕ ಚಾಲನೆಗೊಂಡು ಅಜೆಕಾರಿನಲ್ಲಿ ಯಶಸ್ವಿಯಾಗಿ ನಡೆದಿದೆ. *ಮಾ.12ರಂದು* ಕುಂದಾಪುರದ ನೆಹರೂ ಮೈದಾನದಲ್ಲಿ *ಜಿಲ್ಲಾ ಮಹಿಳಾ ಸಮಾವೇಶ* ವನ್ನು ಬೆಳಿಗ್ಗೆ 10.00Continue reading “ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜು : ಕುಯಿಲಾಡಿ”
Daily Archives: March 3, 2023
ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ:ಬೊಮ್ಮರಬೆಟ್ಟು ಪಂಚಾಯತ್ ಕಾರ್ಯಕರ್ತರ ಸಭೆ
News By: ಜನತಾಲೋಕವಾಣಿನ್ಯೂಸ್ ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಇಂದು ನಡೆಯಿತು. ಬೂತ್ ವಿಜಯ ಅಭಿಯಾನ ಹಾಗೂ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ವರದಿ ಪಡೆದು ಮುಂದೆ ಮಾಡಬೇಕಾದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ತಮ್ಮ ಅವಧಿಯಲ್ಲಿ ಆದ ಸುಮಾರು 19 ಕೋಟಿಯಷ್ಟು ಕಾಮಗಾರಿಗಳ ವಿವರ ನೀಡಿ ಮುಂದೆಯೂ ಗ್ರಾಮದ ಅಭಿವೃದ್ಧಿಗೆ ಬಿಜೆಪಿ ಯನ್ನು ಗೆಲ್ಲಿಸಲು ಕರೆ ನೀಡಿದರು.Continue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ:ಬೊಮ್ಮರಬೆಟ್ಟು ಪಂಚಾಯತ್ ಕಾರ್ಯಕರ್ತರ ಸಭೆ“
ಮಾ.12 : ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ವೀಣಾ ಎಸ್. ಶೆಟ್ಟಿ ಕರೆ
News By: ಜನತಾಲೋಕವಾಣಿನ್ಯೂಸ್ ಉಡುಪಿ:ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಸೂಚನೆಯಂತೆ ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಬೃಹತ್ ಜಿಲ್ಲಾ ಮಹಿಳಾ ಸಮಾವೇಶ ನಡೆಯಲಿದೆ. ಸುಮಾರು 15,000ಕ್ಕೂ ಮಿಕ್ಕಿ ಮಹಿಳೆಯರ ಸಮಾಗಮದೊಂದಿಗೆ ನಡೆಯಲಿರುವ ಈ ಸಮಾವೇಶವನ್ನು ಸಂಘಟಿತ ಪ್ರಯತ್ನದ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ಮಹಿಳಾ ಮೋರ್ಚಾದ ಪೂರ್ವಭಾವಿContinue reading “ಮಾ.12 : ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ವೀಣಾ ಎಸ್. ಶೆಟ್ಟಿ ಕರೆ”