ಉಡುಪಿ: ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು 26 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಚಾಲನೆಯಲ್ಲಿತ್ತು. ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣContinue reading “ಉಡುಪಿಯ ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡ 26 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”