News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಾ.12ರಂದು ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ-ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಸಂಘಟಿತ ಪ್ರಯತ್ನದ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರದ ಕುರುಕ್ಷೇತ್ರ ಮೈದಾನಕ್ಕೆ ಬೇಟಿ ನೀಡಿ ಮಹಿಳಾ ಸಮಾವೇಶದ ಸಕಲ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು. ಬಿಜೆಪಿContinue reading “ಜಿಲ್ಲಾ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ”
Daily Archives: March 10, 2023
ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ
News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂContinue reading “ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ”