News By: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ನಡೆಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಉಡುಪಿ ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿಯಾಗಿ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದ ಪರಿಸ್ಥಿತಿ ಇತ್ತು. ಈಗ ಪ್ರತಿ ಕ್ಷೇತ್ರಕ್ಕೆ 10ಕ್ಕೂ ಹೆಚ್ಚುContinue reading “ಬಿಜೆಪಿ ಬಹುಮತ ಪಡೆಯಲು ರಥಯಾತ್ರೆ ನೆರವು: ಈಶ್ವರಪ್ಪ“