ಬೆಂಗಳೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೆ ನನಗೆ ಮನವಿ ಸಲ್ಲಿಸಿ, ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ ಮಾಡಿದ್ದರು. ಕರ್ನಾಟಕ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ರು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘೃವಾಗಿ ಕೇಂದ್ರದಿಂದ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆContinue reading “ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.”