News By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಇದೆ ಎಂದು ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಹೇಳಿಕೆ ನೀಡಿ ದೇಶದ ಮಾನ ಹರಾಜು ಹಾಕಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ‘ಎಲ್ಲಾ ಕಳ್ಳರ ಹೆಸರೆಲ್ಲಾ ಮೋದಿ ಎಂದೇ ಇರುತ್ತದೆ ಏಕೆ’ ಎಂದು ಕೋಲಾರದಲ್ಲಿ 2019ರಲ್ಲಿ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲುವಾಸ ಶಿಕ್ಷೆಯನ್ನು ವಿಧಿಸಿರುವುದು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿContinue reading “ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”
Daily Archives: March 24, 2023
ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ
News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಬೂತ್ ಅಧ್ಯಕ್ಷರಾದContinue reading “ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ”