ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ

ಉಡುಪಿ: ಬಿಜೆಪಿ ಸ್ಥಾಪನಾ ದಿನವನ್ನು ಏ.6ರಂದು ಬೆಳಿಗ್ಗೆ 9.00 ಗಂಟೆಗೆ ಜಿಲ್ಲೆಯ ಎಲ್ಲ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ, ಪಕ್ಷದ ತತ್ವ ಸಿದ್ಧಾಂತ ಹಾಗೂ ಕಾರ್ಯ ಪದ್ಧತಿಗಳ ಚಿಂತನಾ ಸಭೆಯೊಂದಿಗೆ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.6ರ ಬೆಳಿಗ್ಗೆ 9.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬೆಳಿಗ್ಗೆ 9.40ಕ್ಕೆ ವೆಬೆಕ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷContinue reading “ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ”

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ

ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ‌ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ‌ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ”

Create your own website, free on WordPress.com.Create your own website.
Start free