ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ದೇಶದ ಪ್ರಗತಿಗೆ‌ ಪೂರಕವಾಗಿದೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ಮತ್ತು ಅವರು ಹಾಕಿ ಕೊಟ್ಟ ಮಾರ್ಗ ಇಂದು ಸರ್ವವ್ಯಾಪಿ ಆಡಳಿತದ ಮೂಲಕ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಇತರ ರಾಜಕೀಯ ಪಕ್ಷಗಳು ಕೇವಲ ಅಧಿಕಾರದ ಸ್ವಾರ್ಥ ರಾಜಕಾರಣ ಮತ್ತು ಕುಟುಂಬದ ಹಿತಕ್ಕೆ ಸೀಮಿತವಾಗಿದ್ದರೆ, ಬಿಜೆಪಿContinue reading “ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ದೇಶದ ಪ್ರಗತಿಗೆ‌ ಪೂರಕವಾಗಿದೆ : ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ

ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್Continue reading “ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ”

Create your own website, free on WordPress.com.Create your own website.
Start free