ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ

ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡುಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ನಡೆದContinue reading “ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ”

Create your own website, free on WordPress.com.Create your own website.
Start free