ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದContinue reading “ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ”

ರಾಜಸ್ಥಾನದಲ್ಲಿ ನೀಡಿದ ಗ್ಯಾರಂಟಿಗೆ ಕೈ ಕೊಟ್ಟ ಕಾಂಗ್ರೆಸ್ ಕರ್ನಾಟಕದಲ್ಲಿ ನಕಲಿ ಗ್ಯಾರಂಟಿ ಕಾರ್ಡ್ ಹಂಚಿ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಧಿಕಾರದ ಅವಧಿ ಮುಗಿಯುತ್ತಾ ಬಂದಿರುವ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಚುನಾವಣಾ ಸಂದರ್ಭದಲ್ಲಿ ನೀಡಿದ ಪೊಳ್ಳು ಭರವಸೆಯ ಗ್ಯಾರಂಟಿಯನ್ನು ಪೂರೈಸದೆ ಕೈ ಕೊಟ್ಟಿರುವ ಕಾಂಗ್ರೆಸ್ ಕರ್ನಾಟಕದಲ್ಲೂ ಅಧಿಕಾರದ ಹಗಲು ಕನಸಿನಿಂದ ನಕಲಿ ಗ್ಯಾರಂಟಿ ಕಾರ್ಡ್ ಹಂಚುತ್ತಾ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ತತ್ವದಡಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತುContinue reading “ರಾಜಸ್ಥಾನದಲ್ಲಿ ನೀಡಿದ ಗ್ಯಾರಂಟಿಗೆ ಕೈ ಕೊಟ್ಟ ಕಾಂಗ್ರೆಸ್ ಕರ್ನಾಟಕದಲ್ಲಿ ನಕಲಿ ಗ್ಯಾರಂಟಿ ಕಾರ್ಡ್ ಹಂಚಿ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಎಲ್ಲರೂ ಸಮಯ ನೀಡಲು ವಿನಂತಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ”

Create your own website, free on WordPress.com.Create your own website.
Start free