ಉಡುಪಿ: ದೇಶದ ಎಲ್ಲಾ ಆಗು ಹೋಗುಗಳಿಗೆ ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾಗಿರುವ ಸಂವಿಧಾನವೇ ಸಾಕ್ಷಿ. ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅರಿತುಕೊಂಡು ಭಾರತಕ್ಕೆ ಬೇಕಾದ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ. ಡಾ! ಬಿ. ಆರ್. ಅಂಬೇಡ್ಕರ್ ರವರ ಉನ್ನತ ಮೌಲ್ಯಗಳು, ತತ್ವಾದರ್ಶಗಳು ಸರ್ವಕಾಲಿಕ ಸತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿContinue reading “ಅಂಬೇಡ್ಕರ್ ತತ್ವಾದರ್ಶಗಳು ಸರ್ವಕಾಲಿಕ ಸತ್ಯ : ಕುಯಿಲಾಡಿ ಸುರೇಶ್ ನಾಯಕ್”