ಸುಳ್ಳೇ ಸೊರಕೆ ಬಂಡವಾಳ : ಕುಯಿಲಾಡಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮಾಜ ಸೇವಕ ಗುರ್ಮೆ ಸುರೇಶ್ ಶೆಟ್ಟಿಯವರ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಸೇರಿದ ಜನಸ್ತೋಮವನ್ನು ಕಂಡು ಕಂಗೆಟ್ಟಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ತಲೆಬುಡವಿಲ್ಲದ ಆರೋಪಗಳನ್ನು ಮಾಡುತ್ತಿರುವುದು ಹಾಸ್ಯಾಸ್ಪದ. ಸುಳ್ಳೇ ಸೊರಕೆ ಬಂಡವಾಳ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯ ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿContinue reading “ಸುಳ್ಳೇ ಸೊರಕೆ ಬಂಡವಾಳ : ಕುಯಿಲಾಡಿ”

Create your own website, free on WordPress.com.Create your own website.
Start free