ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ

ಕಾಪು: ಉದ್ಯಾವರ ಗ್ರಾಮ‌ಪಂಚಾಯತ್ ನ ಯುವ ನಾಯಕ, ಎರಡು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ *ಮಿತೇಶ್ ಸುವರ್ಣ* ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಗಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರ ನೇತ್ರತ್ವದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶದ ಶೆಟ್ಟಿ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರುContinue reading “ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ”

Create your own website, free on WordPress.com.Create your own website.
Start free