ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54 ವರ್ಷ) ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ್ ಪರ್ಕಳ ರವರು ಸರಳ ಸಜ್ಜನಿಕೆ ಹಾಗೂ ಸದಾ ಚುರುಕಿನ ವ್ಯಕ್ತಿತ್ವ ಹೊಂದಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”

ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ಉಡುಪಿ ಜಿಲ್ಲೆಯ ಪ್ರಬುದ್ಧ ರಾಜಕಾರಿಣಿಗಳಲ್ಲೊಬ್ಬರು, ನೇರ ನಡೆ ನುಡಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ. ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ಹಿರಿಯ ರಾಜಕೀಯ ಮುತ್ಸದ್ಧಿಗಳ ಸಹಿತ ಮಾಜಿ ಶಾಸಕ ಯು.ಆರ್. ಸಭಾಪತಿಯವರ ಶ್ರಮ ಸ್ಮರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆContinue reading “ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”

Create your own website, free on WordPress.com.Create your own website.
Start free