ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಸಚಿವ ಡಾ ಕೆ ಸುಧಾಕರ್ (Dr K Sudhakar) ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಪ್ರಣಾಳಿಕೆ ಪ್ರಮುಖ ಅಂಶಗಳು: 🪷ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆContinue reading “ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ”
Monthly Archives: May 2023
ಮೇ 3ರ ಮೂಲ್ಕಿ ಕೋಲ್ನಾಡ್ ಮೋದಿ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನೆ ನಡೆಸಿದ ಮೋದಿ ಪ್ರಚಾರ ಸಭೆಯ ರಾಜ್ಯ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ
ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೇ 3ರಂದು ಮೂಲ್ಕಿ ಕೋಲ್ನಾಡ್ ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ಸಭೆಗಳ ರಾಜ್ಯ ಸಂಚಾಲಕ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಮ್., ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,Continue reading “ಮೇ 3ರ ಮೂಲ್ಕಿ ಕೋಲ್ನಾಡ್ ಮೋದಿ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನೆ ನಡೆಸಿದ ಮೋದಿ ಪ್ರಚಾರ ಸಭೆಯ ರಾಜ್ಯ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ”