ವಿಶ್ವದಲ್ಲೇ ಭಾರತದ ಆರ್ಥಿಕಾಭಿವೃದ್ಧಿಗೆ ಪ್ರಥಮ ಸ್ಥಾನ : ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ವಿಶ್ವದ ಅನೇಕ ರಾಷ್ಟ್ರಗಳು ದಿವಾಳಿತನದ ಅಂಚಿನಲ್ಲಿ ಸಾಗುತ್ತಿರುವ ಸಂದಿಗ್ಧ ಕಾಲಘಟ್ಟದಲ್ಲಿ ಭಾರತದ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ.7.2 ಜಿಡಿಪಿ ದರದ ನಿರೀಕ್ಷೆಯೊಂದಿಗೆ ಸದೃಢವಾಗಿದ್ದು, ವಿಶ್ವದ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದ್ದು, ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ ಎಂದಿರುವ ಪ್ರಧಾನಿContinue reading “ವಿಶ್ವದಲ್ಲೇ ಭಾರತದ ಆರ್ಥಿಕಾಭಿವೃದ್ಧಿಗೆ ಪ್ರಥಮ ಸ್ಥಾನ : ಜಿಲ್ಲಾ ಬಿಜೆಪಿ ಅಭಿನಂದನೆ”

Create your own website, free on WordPress.com.Create your own website.
Start free