ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ; ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ಸಾಬೀತುಪಡಿಸಲಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸವಾಲು

ಉಡುಪಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬೇಕಾಬಿಟ್ಟಿಯಾಗಿ ಘೋಷಿಸಿರುವ 5 ಉಚಿತಗಳ ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಯಥಾಪ್ರಕಾರ 5 ವರ್ಷ ಪೂರ್ತಿ ಅನುಷ್ಠಾನಗೊಳಿಸಿದರೆ 2028 ಮೇ ತಿಂಗಳಲ್ಲಿ ತಲೆ ಬೋಳಿಸಿ ಕೆಪಿಸಿಸಿ ಕಛೇರಿಯ ಮುಂದೆ ಕುಳಿತುಕೊಳ್ಳುವ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಿರಂತರ ಸುಳ್ಳು ಹೇಳಿಕೆಗಳಲ್ಲಿ ನಿರತರಾಗಿರುವ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ; ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ಸಾಬೀತುಪಡಿಸಲಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸವಾಲು”

Create your own website, free on WordPress.com.Create your own website.
Start free