ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಬೆದರುವುದಿಲ್ಲ; ಎಲ್ಲಾ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಿ: ಕುಯಿಲಾಡಿಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಬೆದರುವುದಿಲ್ಲ; ಎಲ್ಲಾ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಿ: ಕುಯಿಲಾಡಿಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ”

ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್Continue reading “ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ”

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಭೇಟಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ದಿನಾಂಕ 05-06-2023 ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ,Continue reading “ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಭೇಟಿ”

ಮದುವೆ ಮನೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ, ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸಿ:ರಾಜು ಪೂಜಾರಿ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳೂರು ಜನ ಜಾಗೃತಿ ವೇದಿಕೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಭಾನುವಾರ ಕೊಳಲಗಿರಿ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ಪೂಜಾರಿ ಅವರು, ಮಹಿಳೆಯರು ಕೇವಲ ತಂಬಾಕನ್ನು ಮಾತ್ರ ವಿರೋಧಿಸುವುದಲ್ಲದೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ ಮತ್ತು ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದರು. ನಂತರ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಧೂಮಪಾನದಿಂದಾಗುವContinue reading “ಮದುವೆ ಮನೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ, ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸಿ:ರಾಜು ಪೂಜಾರಿ”

Design a site like this with WordPress.com
Get started