ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ; ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿContinue reading “ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ; ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started