ಕೇಂದ್ರದಿಂದ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ : ಜಿಲ್ಲಾ ಬಿಜೆಪಿ

ಉಡುಪಿ: 2023-24ರ ಬೆಳೆ ವರ್ಷದಲ್ಲಿ ಬೆಳೆಯುವ ಮತ್ತು ಮುಂಗಾರು ಮಾರುಕಟ್ಟೆ ಅವಧಿಯಲ್ಲಿ ಖರೀದಿಸುವ ಎಲ್ಲ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಕೃಷಿ ಪ್ರಧಾನ ದೇಶ ಭಾರತದಲ್ಲಿ ಬೆಳೆಗಳ ವೈವಿಧ್ಯತೆಗೆ ಉತ್ತೇಜನ ಮತ್ತು ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಗೆ ಪ್ರೋತ್ಸಾಹ ನೀಡುವ ಜೊತೆಗೆ ಗ್ರಾಮೀಣ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರContinue reading “ಕೇಂದ್ರದಿಂದ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ : ಜಿಲ್ಲಾ ಬಿಜೆಪಿ”

Create your own website, free on WordPress.com.Create your own website.
Start free