ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ

ಕಾಪು: ಉದ್ಯಾವರ ಗರಡಿ ರಸ್ತೆಯ ಸಮೀಪದ ನಮ್ಮ ಕಾರ್ಯಕರ್ತರಾಗಿರುವ ರಕ್ಷಿತ್ ಕೋಟ್ಯಾನ್ ರವರ ಮನೆಗೆ ನುಗ್ಗಿ ಧಾಂಧಲೆ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತಂತೆ ಪೋಲೀಸರು ಮೂರು ಜನರನ್ನು ಬಂಧಿಸಿದ್ದು ಇದರ ಮಾಸ್ಟರ್ ಮೈಂಡ್ ಉದ್ಯಾವರದ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಗ್ಗೆ ಬಂಧಿತರು ಹೇಳಿಕೆ ಕೊಟ್ಟಿದ್ದು ಪೋಲೀಸರು ಈ ಕೂಡಲೇ ಅವರನ್ನು ಬಂಧಿಸಬೇಕು. ಇಂತಹ ಗೂಂಡಾಗಿರಿಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಅವರ ಭ್ರಮೆ. ತಪ್ಪಿತಸ್ಥ ಯಾರೇ ಇರಲಿ ಸೂಕ್ತContinue reading “ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ”

Design a site like this with WordPress.com
Get started