ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಇವರ ಮೇಲೆ ಅಪರಿಚಿತರಾದ ಮೂರು ಜನ ಬಂದು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ಖಂಡನೀಯವಾದುದು. ಈ ಕುರಿತಂತೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳ ಮೇಲೆ ದೂರು ದಾಖಲಾದ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕ್ರತ್ಯContinue reading “ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ”

Design a site like this with WordPress.com
Get started