ಚುನಾವಣಾ ಅವಲೋಕನದ ಜೊತೆಗೆ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸೋಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಚುನಾವಣಾ ಅವಲೋಕನದ ಜೊತೆಗೆ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸೋಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ”

Design a site like this with WordPress.com
Get started