ಪ್ರಸ್ತುತ ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ಸಿನಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಹಾಸ್ಯಾಸ್ಪದ: ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದ ಬಿಪಿಎಲ್ ಕುಟುಂಬಕ್ಕೆ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಮಾಸಿಕ 35 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ಉಚಿತವಾಗಿ ವಿತರಿಸುತ್ತಿದೆ. ಆದರೆ ಕಾಂಗ್ರೆಸ್ ಸಹಿತ ಸಿ.ಎಂ. ಸಿದ್ದರಾಮಯ್ಯ ಎಲ್ಲಿಯೂ ಈ ವಿಚಾರವನ್ನು ಪ್ರಚುರಪಡಿಸದೆ ಸತ್ಯವನ್ನು ಮರೆಮಾಚುವ ಕೀಳು ಮನಸ್ಥಿತಿಯ ಮೂಲಕ ಬಡವರ ಅನ್ನದ ವಿಚಾರದಲ್ಲೂ ಹೊಲಸು ರಾಜಕೀಯವನ್ನು ಪ್ರದರ್ಶಿಸಿದೆ. ಕೇವಲ ಅಧಿಕಾರಕ್ಕೇರುವ ಸ್ವಯಂ ಸ್ವಾರ್ಥ ಸಾಧನೆಗಾಗಿContinue reading “ಪ್ರಸ್ತುತ ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ಸಿನಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಹಾಸ್ಯಾಸ್ಪದ: ಕುಯಿಲಾಡಿ”

Design a site like this with WordPress.com
Get started