ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ ಅವರಿಗೆ ಇಂದು ದಿನಾಂಕ 16-06-2023 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನುContinue reading “ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ”

Create your own website, free on WordPress.com.Create your own website.
Start free