ಉಡುಪಿ: ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜೊತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹೆಚ್ಚಿನ ಅಂತರದ ಮತಗಳಿಂದ ಗೆಲುವು ಸಾಧಿಸಿರುವ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು,Continue reading “ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”