ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಸಾರ್ಥಕ ಜನಪರ ಆಡಳಿತವನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಪ್ರಧಾನಿ ಮೋದಿ ಆಡಳಿತಾವಧಿಯ ಸಾಧನೆಗಳ ಪ್ರಚಾರ ಸಹಿತ ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಕುಮಾರ್ ತಿಳಿಸಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆContinue reading “ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರ; ಜಿಲ್ಲಾ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳು: ಕುಯಿಲಾಡಿ”