ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆಗಡುಕರಿಗೆ, ಭಯೋತ್ಪಾದಕರಿಗೆ ಪುಷ್ಠಿ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ 2 ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್Continue reading “ಅಧಿಕಾರಕ್ಕೆ ಬಂದ 2 ತಿಂಗಳಲ್ಲಿ ರಾಜ್ಯದಲ್ಲಿ 2 ಕೊಲೆ; ಕಾಂಗ್ರೆಸ್ ಸರಕಾರದ ಸಾಧನೆ : ಕುಯಿಲಾಡಿ ಸುರೇಶ್ ನಾಯಕ್”