9 ವರ್ಷಗಳಲ್ಲಿ ಬಡವರ ಜೀವನ ಮಟ್ಟ ಸುಧಾರಣೆ; ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಮಣಿಪಾಲ, ಜು.14: ಕೊರೊನಾ ಕಾಲಘಟ್ಟದ ಸಂದಿಗ್ಧ ಪರಿಸ್ಥಿತಿ ಸಹಿತವಾಗಿ ಕಳೆದ 9 ವರ್ಷಗಳಿಂದ ಕೇಂದ್ರ ಸರಕಾರವು ದೇಶದ ಜನರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಎಲ್ಲ ವ್ಯವಸ್ಥೆ ಮಾಡಿದೆ ಮತ್ತು ದೇಶವು ಸೇವೆಯ ಉತ್ಕೃಷ್ಟತೆಯನ್ನು ಕಂಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಕಂಟ್ರಿ ಇನ್ ಹೊಟೇಲ್‌ ನಲ್ಲಿ ಜು.14ರಂದು ಹಮ್ಮಿಕೊಂಡಿದ್ದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿ, ಕೊರೊನಾContinue reading “9 ವರ್ಷಗಳಲ್ಲಿ ಬಡವರ ಜೀವನ ಮಟ್ಟ ಸುಧಾರಣೆ; ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್”

ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ‘ಮಹಾ ಸಂಪರ್ಕ ಅಭಿಯಾನ’

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ಮಂಡಲ ಕಛೇರಿಯಲ್ಲಿ ನಡೆಯಿತು. ಅಭಿಯಾನದ ಸರಣಿ ಕಾರ್ಯಕ್ರಮಗಳ ಗ್ರಾಮಾಂತರ ಮಂಡಲ ಉಸ್ತುವಾರಿ ರೇಶ್ಮಾ ಉದಯ ಶೆಟ್ಟಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ,Continue reading “ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ‘ಮಹಾ ಸಂಪರ್ಕ ಅಭಿಯಾನ’”

ಬಿಜೆಪಿ ಕಾರ್ಕಳ ಮಂಡಲ ಸಭೆ: ‘ಮಹಾ ಸಂಪರ್ಕ ಅಭಿಯಾನ’ದ ಕರಪತ್ರ ಬಿಡುಗಡೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರದ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ಮಹಾವೀರ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಂಡಲ ಕಛೇರಿಯಲ್ಲಿ ನಡೆಯಿತು. ಅಭಿಯಾನದ ಕಾರ್ಕಳ ಮಂಡಲ ಉಸ್ತುವಾರಿಗಾಳಾದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರContinue reading “ಬಿಜೆಪಿ ಕಾರ್ಕಳ ಮಂಡಲ ಸಭೆ: ‘ಮಹಾ ಸಂಪರ್ಕ ಅಭಿಯಾನ’ದ ಕರಪತ್ರ ಬಿಡುಗಡೆ”

Create your own website, free on WordPress.com.Create your own website.
Start free