ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ ಇದರ ನೇತೃತ್ವದಲ್ಲಿ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಉಜ್ವಲ ಸಂಜೀವಿನಿ ಒಕ್ಕೂಟ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಆಟಿ ತಿಂಗಳ ಗ್ರಾಮೀಣ ಕ್ರೀಡಾ ಕೂಟ ‘ಕೆಸರ್ದ ಗೊಬ್ಬು-2023’ ಅಂಬಲಪಾಡಿಯ ಬಂಕೇರಕಟ್ಟ ಆಚಾರಿಗುಂಡಿ ದ್ವಾಲಮಾರ್ ಗದ್ದೆಯಲ್ಲಿ ಸಂಪನ್ನಗೊಂಡಿತು. ಕೆಸರು ಗದ್ದೆ ಕ್ರೀಡಾ ಕೂಟ ಕೆಸರ್ದ ಗೊಬ್ಬು-2023ನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೆಂಗಿನ ತೆನೆ ಅರಳಿಸಿ, ಗದ್ದೆಗೆ ಹಾಲೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ,Continue reading “ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ : ‘ಕೆಸರ್ದ ಗೊಬ್ಬು’ ಗ್ರಾಮೀಣ ಕ್ರೀಡಾ ಕೂಟ”