ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ : ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಾಗಾರ

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ಮಟ್ಟದ ಉಜ್ವಲ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಗಾರವು ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಮತ್ತು ಆತ್ಮ ಅನುಷ್ಠಾನ ಸಮಿತಿಯ ತಾಲೂಕು ಸಂಯೋಜಕಿ ಸಂಜನಾ ಶೆಟ್ಟಿಯವರು ಹಡಿಲು ಭೂಮಿ ಕೃಷಿ ಹಾಗೂ ಕೃಷಿ ಇಲಾಖೆಯಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಪಶು ಸಂಗೋಪನಾContinue reading “ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ : ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಾಗಾರ”

Create your own website, free on WordPress.com.Create your own website.
Start free