ರಾಜ್ಯವನ್ನು ದಿವಾಳಿಯಂಚಿಗೆ ದೂಡಲು ಹೊರಟ ನಕಲಿ ಗ್ಯಾರಂಟಿಗಳ ಭ್ರಷ್ಟ ಕಾಂಗ್ರೆಸ್ ಸರಕಾರದ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ನೀಡಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಪಕ್ಷದ ನಕಲಿ ಗ್ಯಾರಂಟಿಗಳ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸಿ, ರಾಜ್ಯವನ್ನು ದಿವಾಳಿಯ ಅಂಚಿಗೆ ಕೊಂಡೊಯ್ಯಲು ಹರಸಾಹಸ ಪಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ ಮೇಳೈಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಸರಕಾರ ತಕ್ಷಣ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿಯವರ ರಾಜೀನಾಮೆಯನ್ನು ಪಡೆದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ತುಂಬಿದ್ದ ಬೊಕ್ಕಸದ ಹಣದ ಜೊತೆಗೆ ದಲಿತರ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ರೂ.11,000Continue reading “ರಾಜ್ಯವನ್ನು ದಿವಾಳಿಯಂಚಿಗೆ ದೂಡಲು ಹೊರಟ ನಕಲಿ ಗ್ಯಾರಂಟಿಗಳ ಭ್ರಷ್ಟ ಕಾಂಗ್ರೆಸ್ ಸರಕಾರದ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ನೀಡಲಿ: ಕುಯಿಲಾಡಿ ಸುರೇಶ್ ನಾಯಕ್”

Create your own website, free on WordPress.com.Create your own website.
Start free