ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕುಯಿಲಾಡಿ ಕರೆ

ಉಡುಪಿ: 2024ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಮತ್ತು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಪಕ್ಷ ನೀಡಿರುವ ಪ್ರಮುಖ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಮೂಲಕ ಮಗದೊಮ್ಮೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಅಂತರದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ಮಹತ್ಕಾರ್ಯ ಆಗಬೇಕಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿContinue reading “ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕುಯಿಲಾಡಿ ಕರೆ”

ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’

ಉಡುಪಿ: ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಸಹಯೋಗದಲ್ಲಿ ಆ.13 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ‘ಆಟಿಡೊಂಜಿ ಕೂಟ’ (ಆಟಿ ತಿಂಗಳ ವೈಶಿಷ್ಟ್ಯ ಮತ್ತು ಆಹಾರ ಪದ್ಧತಿಯ ಪ್ರಾತ್ಯಕ್ಷಿಕೆ) ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ. ಆಟಿ ತಿಂಗಳ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಕೃಷಿ ಸವಲತ್ತುಗಳ ಬಗ್ಗೆ ಮಾಹಿತಿ,Continue reading “ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’”

Create your own website, free on WordPress.com.Create your own website.
Start free