ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಪ್ರಾದೇಶಿಕ/ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಉಡುಪಿ ಪ್ರಗತಿ ಸೌಧದಲ್ಲಿರುವ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ(ರಿ.) ಇದರ ಉಡುಪಿ ಪ್ರಾದೇಶಿಕ ಹಾಗೂ ಜಿಲ್ಲಾ ಕಛೇರಿಯಲ್ಲಿ ಪ್ರಾದೇಶಿಕ ನಿರ್ದೇಶಕರು ಹಾಗೂ ಜಿಲ್ಲಾ ನಿರ್ದೇಶಕರ ಮಾರ್ಗದರ್ಶನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಎ.ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣವನ್ನು ನೆರವೇರಿಸಿ, ವೀರ ಯೋಧರು ಹಾಗೂ ಹುತಾತ್ಮರನ್ನು ನೆನೆಸಿಕೊಂಡು, ದೇಶ ನನಗಾಗಿ ಏನು ಕೊಟ್ಟಿದೆ ಎನ್ನುವುದರ ಬದಲು ದೇಶಕ್ಕಾಗಿ ನಾನೇನು ಕೊಟ್ಟಿದ್ದೇನೆ ಎನ್ನುವ ಚಿಂತನೆಯನ್ನು ಜಾಗೃತಗೊಳಿಸಿ ಯಾವುದಾದರೊಂದು ರೀತಿಯಲ್ಲಿ ದೇಶContinue reading “ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಪ್ರಾದೇಶಿಕ/ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ”

Design a site like this with WordPress.com
Get started